ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಈಗಾಗಲೇ ಕೆಲವು ದಿನಗಳಿಂದ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಕಡೆ ಭಾರಿ ಮಳೆ ವಾತಾವರಣ ಕಂಡುಬಂದಿದೆ. ಈಗ ಮುಂದಿನ ಏಳು ದಿನಗಳ ಹವಮಾನ ಹೇಗೆ ಇರುತ್ತದೆ ಹಾಗೂ ರಾಜ್ಯದಲ್ಲಿ ಮಳೆ ವಾತಾವರಣ ಹೀಗೆ ಇರುತ್ತದೆ ಎಂದು ಅವಮಾನ ಇಲಾಖೆಯು ಅಪ್ಡೇಟ್ ನೀಡಿದೆ.
ಸ್ನೇಹಿತರೆ ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಕಡೆ ಭಾರಿ ಮಳೆ ಕಂಡುಬಂದಿದೆ ಹಾಗೂ ಇನ್ನೂ ಕೆಲವು ದಿನಗಳ ಕಾಲ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಮುಂದಿನ ಏಳು ದಿನಗಳ ಕಾಲ ಕರ್ನಾಟಕ ರಾಜ್ಯಕ್ಕೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ಕೊಟ್ಟಿದೆ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಸ್ನೇಹಿತರೆ ಅವಮಾನ ಇಲಾಖೆಯ ಪ್ರಕಾರ ಮುಂದಿನ ಹೇಳುವ ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಈಗ ಸರ್ಕಾರವು ಇದರ ಬಗ್ಗೆ ಕ್ರಮ ಕೈಗೊಂಡಿದ್ದು ಹಲವಾರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಅನ್ನು ನೀಡಿದೆ.
ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಇಲಾಖೆಯ ಘೋಷಣೆ ಮಾಡಿದೆ.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮುದ್ದೇನ ಎರಡು ದಿನಗಳ ಕಾಲ ಸಾಧಾರಣ ಮಳೆ ಆಗುವಂತಹ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಹೇಳಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆಗಳು ಇದೆ ಎಂದು ಹವಮಾನ ಇಲಾಖೆಯು ತಿಳಿಸಿದೆ. ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದೇ ರೀತಿ ಎಲ್ಲೆಲ್ಲಿ ಎಷ್ಟೆಷ್ಟು ಮಳೆ ಆಗಬಹುದು ಎಂಬ ಆಧಾರದ ಮೇಲೆ ರೆಡ್ ಆರೆಂಜ್ ಹಾಗೂ ಎಲ್ಲೋ ಅಲರ್ಟ್ ಅನ್ನು ಪೋಷಣೆ ಮಾಡಲಾಗಿದೆ.
ಇದರ ಜೊತೆ ಹವಾಮಾನ ಇಲಾಖೆ ಅಧಿಕಾರಿಗಳಿಗೆ ಹಾಗೂ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹೇಳಿದೆ. ಒಟ್ಟಿನಲ್ಲಿ ಈ ರೀತಿಯ ಮಳೆಯಿಂದ ಕೆಲವರಿಗೆ ಸಂತೋಷ ಇದ್ದರೆ ಇನ್ನು ಕೆಲವರಿಗೆ ಭಯ ಹಾಗೂ ತಲೆನೋವು ಇರುತ್ತದೆ.
ಇದನ್ನೂ ಓದಿ: Ration Card Print: ಸುಲಭವಾಗಿ ರೇಷನ್ ಕಾರ್ಡ್ ಅನ್ನು ಪ್ರಿಂಟ್ ಮಾಡಿ!!