BPL Card Ban: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ಸುದ್ದಿ!!ಬಿಪಿಎಲ್ ಕಾರ್ಡ್ ರದ್ದು?

ಎಲ್ಲರಿಗೂ ನಮಸ್ಕಾರಗಳು, ಸರ್ಕಾರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದುವರೆಯುತ್ತಿದೆ? ಯಾಕೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ? ಯಾವಾಗ ಮಾಡಲಾಗುವುದು? ಎಂಬ ಎಲ್ಲಾ ಪ್ರಶ್ನೆಗಳಿಗೆ ಇಂದಿನ ನಮ್ಮ ಈ ಲೇಖನದಲ್ಲಿ ತಿಳಿಯೋಣ ಹಾಗಾಗಿ ಈ ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ.

ಹೌದು ಸ್ನೇಹಿತರೇ, ಇತ್ತೀಚೆಗೆ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಅರ್ಹತೆ ಇಲ್ಲದೆ ಹೊಂದಿರುವವರಿಗೆ ರದ್ದು ಮಾಡುವ ಸಲುವಾಗಿ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ಇದು ಒಂದು ರೀತಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಶಾಕಿಂಗ್ ಸುದ್ದಿ ಎಂದೇ ಹೇಳಬಹುದು.

BPL Card Ban ಮಾಡಲು ಕಾರಣವೇನು

ಬಿಪಿಎಲ್ ಕಾರ್ಡ್ ದಾರರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ಸುದ್ದಿ ಒಂದು ರೀತಿಯ ಆತಂಕ ಕಲ್ಪಿಸಿದೆ. ಸರ್ಕಾರ ನೀಡುತ್ತಿರುವ ಗ್ಯಾರಂಟೀ ಯೋಜನೆಗಳನ್ನು ಪಡೆಯಲು ಬಿಪಿಎಲ್ ಕಾರ್ಡ್ ನ ಅವಶ್ಯಕತೆ ತುಂಬಾ ಇದೆ. ಶೇಕಡ. 80 ರಷ್ಟು ಜನರು ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ.

ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು:

ಕೇವಲ 20 ರಷ್ಟು ಜನರು  ಎಪಿಎಲ್ ಕಾರ್ಡ್ ಹೊಂದಿದ್ದಾರೆ. ಒಟ್ಟು 1.27 ಕೋಟಿ ಕುಟುಂಬಗಳಲ್ಲಿ ಬಿಪಿಎಲ್ ಕಾರ್ಡ್ ಇದೇ. ಇದು ಸರ್ಕಾರಕ್ಕೆ ಒಂದು ಭೀತಿ ಶುರು ಮಾಡಿದೆ. ಹಾಗೆ ಅದೇ ರೀತಿ ಅರ್ಹತ ಇಲ್ಲದೆ ಇರುವವರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡು ಸರ್ಕಾರದ ಉಚಿತ ಗ್ಯಾರಂಟೀ ಯೋಜನೆಗಳನ್ನು ಪಡೆಯಲು ಮುಂದಾಗಿದ್ದಾರೆ.

ಯಾರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವುದು:

ಮೇಲೆ ತಿಳಿಸಿದ ಕಾರಣದಿಂದ ಸರ್ಕಾರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. ಅರ್ಹತೆ ಇಲ್ಲದವರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅವರ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು. ಇದರ ಕುರಿತು ಆಹಾರ ಇಲಾಖೆ ಪ್ರತಿ ಮೂರು ತಿಂಗಳಿಗೊಮ್ಮೆ ಅರ್ಹ ಇಲ್ಲದೆ ಬಿಪಿಎಲ್ ಕಾರ್ಡ್ ಹೊಂದಿರುವವರ ಪಟ್ಟಿ ತಯಾರಿಸಿದೇ.

ಇದರಿಂದ ಹಿಂದುಳಿದ ವರ್ಗಕ್ಕೆ ಕಷ್ಟ ತರುವುದಾ:

ಹಾಗೆ ಪ್ರತಿ ವರ್ಷ ಆಹಾರ ಇಲಾಖೆ ಅರ್ಹತೆ ಇಲ್ಲದೆ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಅದನ್ನು ರದ್ದು ಮಾಡಲಾಗಿತ್ತು. ಈಗ ಯಾರು ಬಿಪಿಎಲ್ ಕಾರ್ಡ್ ಅರ್ಹತೆ ಇಲ್ಲದೆ ಹೊಂದಿರುತ್ತಾರೆ ಅವರದನ್ನು ರದ್ದು ಮಾಡಲಾಗುವುದು. ಇದರಿಂದ ಹಿಂದುಳಿದ ವರ್ಗಗಳ ಜನರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ.

7th Pay Commission: ರಾಜ್ಯದಲ್ಲಿ ಸರ್ಕಾರಿ ನೌಕರರ ವೇತನ ಆಯೋಗ ಹೆಚ್ಚಳ!! 

Leave a Comment

error: Content is protected !!