ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ವಿಚಾರವಾಗಿ ಕರ್ನಾಟಕ ಸರ್ಕಾರವು ಕೆಲವೊಂದು ಹೊಸ ಅಪ್ಡೇಟ್ಗಳನ್ನು ಬಿಡುಗಡೆ ಮಾಡಿದೆ. ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣದ ಬಿಡುಗಡೆ ಬಗ್ಗೆ ಕೂಡ ಈ ಲೇಖನೆಯಲ್ಲಿ ತಿಳಿಸಿ ಕೊಡಲಿದ್ದೇವೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಈ ಅಪ್ಡೇಟ್ಗಳು ತುಂಬಾ ಮುಖ್ಯವಾಗಿವೆ ಹಾಗೂ ತಿಳಿಯಲೇ ಬೇಕಾಗಿದೆ.
ಫಲಾನುಭವಿಗಳಿಗೆ 10ನೇ ಕಂತಿನ ಗೃಹಲಕ್ಷ್ಮಿ ಹಣ ಬರದಿರಲು ಕಾರಣ ಏನು ಹಾಗೂ 11ನೇ ಕಂತಿನ ಹಣ ಯಾವಾಗ ಬರುತ್ತದೆ. ನಿಮಗೆ 8, 9 ಹಾಗೂ 10ನೇ ಕಂತಿನ ಹಣ ಬಂದಿಲ್ಲ ಎಂದರೆ ಏನು ಮಾಡಬೇಕು? ಇದರ ಬಗ್ಗೆ ವಿವರವಾಗಿ ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಆದ್ದರಿಂದ ಲೇಖನವನ್ನು ಪೂರ್ತಿಯಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ 8, 9 10 ಹಾಗೂ 11ನೇ ಕಂತಿನ ಹಣ ಬಂದಿಲ್ಲ
ಸಾಕಷ್ಟು ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೂಡ 8, 9 ಹಾಗೂ 10ನೇ ಕಂತಿನ ಗೃಹಲಕ್ಷ್ಮಿ ಹಣ ಬಂದಿಲ್ಲ. ಒಂದು ವೇಳೆ ನಿಮಗೂ ಹಣ ಬಂದಿಲ್ಲ ಎಂದರೆ ನಾವು ತಿಳಿಸಿರುವ ರೀತಿ ಮಾಡಿ.
ಸ್ನೇಹಿತರೆ ಒಂದು ವೇಳೆ ನೀವೇನಾದರೂ ರೇಷನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಂಡಿದ್ದಾರೆ ಈ ರೀತಿ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ನಿಮಗೆ ಯಾವುದಾದರು ಕಂತಿನ ಹಣ ಪೆಂಡಿಂಗ್ ಇದ್ದರೆ
ಅಥವಾ ಬಂದಿಲ್ಲ ಎಂದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಅಲ್ಲಿ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್!
ಈಗಾಗಲೇ ಸಾಕಷ್ಟು ಫಲಾನುಭವಿಗಳಿಗೆ 11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ ಹಾಗೂ ಇನ್ನೂ ಕೆಲವರಿಗೆ ಜಮಾ ಆಗುವುದು ಬಾಕಿ ಇದೆ. ಸ್ನೇಹಿತರೆ ನಿಮಗೆ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆಗೆ ಕೆಲವೊಂದಿಷ್ಟು ಮುಖ್ಯವಾದ ರೂಲ್ಸ್ ಗಳು ಇವೆ. ಹಾಗಾಗಿ ಹಣ ಪಡೆಯಲು ಈ ಎಲ್ಲ ಕಂಡಿಶನ್ಗಳು ಮುಟ್ಟುವುದು ಅನಿವಾರ್ಯವಾಗಿದೆ.
ಇಂದು ಕೂಡ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಲಿದೆ. ಇಲಾಖೆಯು ಹೊಸದಾಗಿ ಬಿಡುಗಡೆ ಮಾಡಿರುವ ಅಪ್ಡೇಟ್ ಪ್ರಕಾರ ಯಾರಿಗಲ್ಲ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದು ಪೆಂಡಿಂಗ್ ಇದೆ ಅಂತವರ ಖಾತೆಗೆ ಜೂನ್ 10 ರೊಳಗೆ ಹಣವನ್ನು ಜಮಾ ಮಾಡಲಿದೆ.
ಹಾಗೂ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನು ಜೂನ್ 15 ರ ಒಳಗೆ ಎಲ್ಲಾ ಫಲಾನುಭವಿಗಳಿಗೆ ಬಿಡುಗಡೆ ಮಾಡುತ್ತೇವೆ ಎಂದು ಇಲಾಖೆಯು ತಿಳಿಸಿದೆ.
ಇದನ್ನೂ ಓದಿ: LPG ಗ್ಯಾಸ್ ಸಿಲಿಂಡರ್ ಇದ್ದಲ್ಲಿ 600 ರೂ. ಮಾತ್ರ ಸಿಲಿಂಡರ್ ಗೆ ಕಟ್ಟಬೇಕು!!