ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುತ್ತಾರೆ!! ಇದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಕರ್ನಾಟಕ ಸರ್ಕಾರದಲ್ಲಿ ಕಾಂಗ್ರೆಸ್ ಸರ್ಕಾರದ ಒಂದು ಮಹತ್ವದ ಯೋಜನೆಯಾಗಿದೆ. ಆದರೆ ಇದೀಗ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ಸರಿಯಾಗಿ ತಲುಪುತ್ತಿಲ್ಲ.  

ಜೂನ್ ತಿಂಗಳು ಕಳೆದರು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ಇದೇ ವಿಳಂಬ ರಾಜ್ಯದಲ್ಲಿ ಹತ್ತಾರು ಚರ್ಚೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಹಲವಾರು ಕಡೆ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ.  ಹಾಗಾದರೆ ಈ ವಿಷಯದ ಬಗ್ಗೆ ಸಚಿವೆ ಲಕ್ಷ್ಮಿ  ಹೆಬ್ಬಾಳ್ಕರ್ ಸ್ಪಷ್ಟನೆಯನ್ನು ನೀಡಿದ್ದಾರೆ. 

ಇದರ ಬಗ್ಗೆ ವಿವರವಾಗಿ  ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.

ಗೃಹಲಕ್ಷ್ಮಿ ಯೋಜನೆ: ರಾಜ್ಯದಲ್ಲಿ ಮಹಿಳೆಯರ ಆಕ್ರೋಶ

ಈಗ ಲೋಕಸಭಾ ಚುನಾವಣೆ ಮುಗಿದ ನಂತರ ಕೆಲವು ತಿಂಗಳಿನ  ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ  ಮಹಿಳೆಯರಿಗೆ ಬರುತ್ತಿಲ್ಲ. ಜೂನ್ ತಿಂಗಳು ಕಳೆದರು ಮಹಿಳೆಯರಿಗೆ  ಗೃಹಲಕ್ಷ್ಮಿ ಯೋಜನೆಯ ಖಾತೆಗೆ ಜಮಾ ಆಗಿಲ್ಲ. ಇದರ ಬಗ್ಗೆ ರಾಜ್ಯದಲ್ಲಿ ಎಲ್ಲಾ ಕಡೆ ಮಹಿಳೆಯರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಎಲ್ಲೆಡೆ ಗೃಹಲಕ್ಷ್ಮಿ ಯೋಜನೆ ನಿಂತು ಹೋಗಿದೆ ಎಂದು ಚರ್ಚೆ ನಡೆಯುತ್ತಿದೆ. 

ಗೃಹಲಕ್ಷ್ಮಿ ಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಸುಮಾರು ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಲವು ಮಹಿಳೆಯರಿಗೆ ಸರಿಯಾಗಿ ಬರುತ್ತಿಲ್ಲ ಹಾಗೂ ಇದರ ಬಗ್ಗೆ ಎಲ್ಲಾ ಕಡೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಇದರ ಬಗ್ಗೆ ಕೇಳಿದಾಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ರವರು ಸ್ಪಷ್ಟನೆಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಇನ್ನು ಐದು ವರ್ಷವೂ ಗೃಹಲಕ್ಷ್ಮಿ ಯೋಜನೆಯನ್ನು ನಡೆಸಿಕೊಂಡು ಹೋಗುತ್ತೇವೆ.

ಇನ್ನ ಕೆಲವೇ ದಿನಗಳಲ್ಲಿ ಪೆಂಡಿಂಗ್ ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ  ಖಾತೆಗೆ ಜಮಾ ಮಾಡುತ್ತೇವೆ ಎಂದು  ಸ್ಪಷ್ಟನೆಯನ್ನು ನೀಡಿದರು. 

ಇದನ್ನೂ ಓದಿ: Aadhaar Address Change: ಸುಲಭವಾಗಿ ಈ ರೀತಿ ಮೊಬೈಲ್ ಬಳಸಿಕೊಂಡು ಅಡ್ರೆಸ್ ಚೇಂಜ್ ಮಾಡಬಹುದು!!

Leave a Comment

error: Content is protected !!