ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡುವಲ್ಲಿ ಕೆಲವೊಂದಿಷ್ಟು ತೊಂದರೆ ಹಾಗೂ ಗೊಂದಲಗಳು ಕಂಡುಬರುತ್ತವೆ. ಈಗ ಇದರ ಬಗ್ಗೆ ವಿಶೇಷವಾಗಿ ಹೊಸ ಸೂಚನೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಿಡುಗಡೆ ಮಾಡಿದೆ.
ಗೃಹಲಕ್ಷ್ಮಿ ಯೋಜನೆಯ ಹಣವು ಕೆಲವರಿಗೆ ಸುಮಾರು ಮೂರು ತಿಂಗಳಿನಿಂದ ಸರಿಯಾಗಿ ಜಮಾ ಆಗಿಲ್ಲ ಇದರ ಬಗ್ಗೆ ಕೆಲವು ಸೂಚನೆಗಳು, ಹಾಗೂ ಜೂನ್ ತಿಂಗಳಿನ ಹಣ ಬಿಡುಗಡೆಯಾಗುವ ಬಗ್ಗೆ ಹೊಸ ಅಪ್ಡೇಟ್ ಹೊರಬಂದಿದೆ. ಹಾಗಾದರೆ ಈ ಎಲ್ಲ ವಿಷಯಗಳ ಬಗ್ಗೆ ವಿವರವಾಗಿ ತಿಳಿಯದು ಈ ಲೇಖನವನ್ನು ಪೂರ್ತಿಯಾಗಿ ಓದಿ.
ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣ ಬಿಡುಗಡೆ..!
ಸ್ನೇಹಿತರೆ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಯಿತು. ಇಲ್ಲಿವರೆಗೂ ಮಹಿಳೆಯರು ಈ ಯೋಜನೆಯಿಂದ ಸುಮಾರು 20,000 ವರೆಗೂ ಲಾಭವನ್ನು ಪಡೆದಿದ್ದಾರೆ ಎಂದು ಹೇಳಬಹುದು.
ಆದರೆ ಕೆಲವೊಂದು ಸಮಸ್ಯೆಗಳಿಂದ ಗೃಹಲಕ್ಷ್ಮಿ ಯೋಜನೆಯ ಕೆಲವು ಕಂತಿನ ಹಣವನ್ನು ಜನರಿಗೆ ಜಮಾ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಾಕಷ್ಟು ಫಲಾನುಭವಿಗಳಿಗೆ 11ನೇ ಕಂತಿನ ಗೃಹಲಕ್ಷ್ಮಿ ಹಣ ಖಾತಿಗೆ ಜಮಾ ಆಗಿಲ್ಲ.
ಜುಲೈ 5ರೊಳಗೆ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತದೆ..!
ಸ್ನೇಹಿತರೆ, ಇದೀಗ ಇಲಾಖೆ ತಿಳಿಸಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಪ್ರಧಾನಿಗಳಿಗೆ ಬಿಡುಗಡೆ ಮಾಡಲಾಗಿದೆ. ಜುಲೈ ಐದನೇ ತಾರೀಖಿನೊಳಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣವನ್ನು ಫಲಾನುಭವಿಗಳಖಾತೆಗೆ ಜಮಾ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ಸ್ನೇಹಿತರೆ ಇದಲ್ಲದೆ ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಪೆಂಡಿಂಗ್ ಅಲ್ಲಿ ಇದ್ದರು ಅದನ್ನು ಪ್ರಧಾನ ಮಂತ್ರಿಗಳಿಗೆ ಜುಲೈ ತಿಂಗಳ ಮೊದಲ ವಾರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಲಾಗಿದೆ. ಆದ್ದರಿಂದ ನಿಮಗೆ ಯಾವುದಾದರೂ ಕಂತಿನ ಹಣ ಬರೆದೆ ಬೆಡ್ಡಿಂಗ್ ನಲ್ಲಿ ಇದ್ದರೆ ದಯವಿಟ್ಟು ತಾಳ್ಮೆಯಿಂದ ಕಾಯಿರಿ.
ಗೃಹಲಕ್ಷ್ಮಿ ಹಣ ಪಡೆಯಲು ಈ ಕಂಡಿಶನ್ಗಳು ಕಡ್ಡಾಯ:
ಸ್ನೇಹಿತರೆ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜನರಿಗೆ ಬಿಡುಗಡೆ ಮಾಡಲು ಸರ್ಕಾರ ಕೆಲವೊಂದು ಕಂಡೀಶನ್ ಗಳನ್ನು ಹಾಕಿದೆ:
- ಸ್ನೇಹಿತರೆ ನೀವೇನಾದರೂ ತೆರಿಗೆ ಪಾವತಿ ಮಾಡುತ್ತಿದ್ದಾರೆ ನಿಮಗೆ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ.
- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯ ಆಧಾರ್ ಕಾರ್ಡ್ ಹತ್ತು ವರ್ಷದಿಂದ ಅಪ್ಡೇಟ್ ಆಗಿಲ್ಲ ಎಂದರೆ ಅವರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ.
- ಕೊನೆಯದಾಗಿ ಅರ್ಜಿ ಸಲ್ಲಿಸಿರುವ ಮಹಿಳೆಯ ಖಾತೆಯ e-KYC ಮಾಡಿಸಿಲ್ಲ ಎಂದರೆ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯ ಹಣ ಅವರಿಗೆ ಬರುವುದಿಲ್ಲ.
ನಿಮಗೇನಾದರೂ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಎಂದರೆ ನಿಮ್ಮ ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ ಅಥವಾ ನಿಮ್ಮ ಹತ್ತಿರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ. ಅಲ್ಲಿ ನಿಮ್ಮ ಅಕೌಂಟ್ ನಲ್ಲಿ ಯಾವುದೇ ತೊಂದರೆ ಇದ್ದರು ಪರಿಶೀಲನೆ ಮಾಡಿ ಸರಿಪಡಿಸಿ ಕೊಡುತ್ತಾರೆ.
ಇದನ್ನೂ ಓದಿ: Ration Card DBT Status: ಈ ರೀತಿ ಮೊಬೈಲ್ ಫೋನಿನಲ್ಲಿ ಪರಿಶೀಲನೆ ಮಾಡಿ!!